Bible Versions
Bible Books

Genesis 46:1 (NLV) New Life Verson

Versions

KNV   ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
ERVKN   ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷೆಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು.
IRVKN   {ಯಾಕೋಬನು ಐಗುಪ್ತಕ್ಕೆ ಹೋದದ್ದು} PS ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us