Bible Versions
Bible Books

Genesis 46:30 (NLV) New Life Verson

Versions

KNV   ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
ERVKN   ಆಗ ಇಸ್ರೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ಕಣ್ಣಾರೆ ಕಂಡದ್ದರಿಂದ ನೀನು ಬದುಕಿರುವುದು ನನಗೆ ನಿಶ್ಚಯವಾಯಿತು. ನಾನು ಈಗ ಸಮಾಧಾನದಿಂದ ಸಾಯವೆನು” ಎಂದು ಹೇಳಿದನು.
IRVKN   ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us