Bible Versions
Bible Books

Genesis 46:32 (NLV) New Life Verson

Versions

KNV   ಆದರೆ ಮನುಷ್ಯರು ಕುರಿಕಾಯುವವರು, ಅವರಿಗೆ ಮಂದೆಗಳು ಇವೆ; ತಮ್ಮ ಕುರಿ ದನಗಳನ್ನೂ ತಮಗಿದ್ದದ್ದೆಲ್ಲವನ್ನೂ ತಕ್ಕೊಂಡು ಬಂದಿದ್ದಾರೆ ಎಂದು ಹೇಳುವೆನು.
ERVKN   ಕುಟುಂಬವು ಕುರುಬರ ಕುಟುಂಬ. ಇವರು ಯಾವಾಗಲೂ ದನಕರುಗಳ ಮತ್ತು ಆಡುಕುರಿಗಳ ಮಂದೆಗಳನ್ನು ಸಾಕುವವರು. ಇವರು ತಮ್ಮ ಎಲ್ಲಾ ಪಶುಗಳನ್ನು ಮತ್ತು ತಾವು ಹೊಂದಿರುವ ಪ್ರತಿಯೊಂದನ್ನು ತಮ್ಮೊಂದಿಗೆ ತಂದಿದ್ದಾರೆ’ ಎಂದು ತಿಳಿಸುತ್ತೇನೆ.
IRVKN   ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us