Bible Versions
Bible Books

Genesis 4:14 (NLV) New Life Verson

Versions

KNV   ಇಗೋ, ನೀನು ದಿನ ನನ್ನನ್ನು ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
ERVKN   ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
IRVKN   ಇಗೋ, ನೀನು ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us