Bible Versions
Bible Books

Genesis 4:17 (NLV) New Life Verson

Versions

KNV   ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಪಟ್ಟಣಕ್ಕೆ ಇಟ್ಟನು.
ERVKN   ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.
IRVKN   {ಕಾಯಿನನ ಸಂತಾನದವರು} PS ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us