Bible Versions
Bible Books

Genesis 4:18 (NLV) New Life Verson

Versions

KNV   ಹನೋಕನಿಂದ ಈರಾದನು ಹುಟ್ಟಿದನು; ಈರಾದನಿಂದ ಮೆಹೂಯಾಯೇಲನು ಹುಟ್ಟಿದನು; ಮೆಹೂಯಾಯೇಲನಿಂದ ಮೆತೂಷಾ ಯೇಲನು ಹುಟ್ಟಿದನು; ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.
ERVKN   ಹನೋಕನು ಈರಾದ್ ಎಂಬ ಮಗನನ್ನು ಪಡೆದನು. ಈರಾದನು ಮೆಹೂಯಾಯೇಲ ಎಂಬ ಮಗನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲ ಎಂಬ ಮಗನನ್ನು ಪಡೆದನು. ಮೆತೂಷಾಯೇಲನು ಲೆಮೆಕ ಎಂಬ ಮಗನನ್ನು ಪಡೆದನು.
IRVKN   ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us