Bible Versions
Bible Books

Genesis 4:9 (NLV) New Life Verson

Versions

KNV   ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
ERVKN   ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.
IRVKN   ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us