Versions
KNV ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
ERVKN ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.
IRVKN ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.