Bible Versions
Bible Books

Genesis 6:21 (NLV) New Life Verson

Versions

KNV   ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.
ERVKN   ಭೂಮಿಯ ಮೇಲೆ ದೊರೆಯುವ ಎಲ್ಲಾ ಬಗೆಯ ಆಹಾರವನ್ನು ನಿಮಗಾಗಿಯೂ ಮತ್ತು ಪ್ರಾಣಿಗಳಿಗಾಗಿಯೂ ನಾವೆಯಲ್ಲಿ ತುಂಬಿಸಿಕೊ” ಎಂದು ಹೇಳಿದನು.
IRVKN   ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us