Bible Versions
Bible Books

Genesis 6:6 (NLV) New Life Verson

Versions

KNV   ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
ERVKN   ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
IRVKN   ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿ ನೊಂದುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us