Bible Versions
Bible Books

Genesis 7:17 (NLV) New Life Verson

Versions

KNV   ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
ERVKN   ಭೂಮಿಯ ಮೇಲೆ ಜಲಪ್ರಳಯವು ನಲವತ್ತು ದಿನಗಳವರೆಗೆ ಇತ್ತು. ನೀರು ಮೇಲೇರುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲತೊಡಗಿತು.
IRVKN   ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us