Bible Versions
Bible Books

Genesis 9:12 (NLV) New Life Verson

Versions

KNV   ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು.
ERVKN   ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಗುರುತು ತೋರಿಸುತ್ತದೆ. ಗುರುತು ಯಾವಾಗಲೂ ಇರುವುದು.
IRVKN   ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಕಾಮನಬಿಲ್ಲೇ ಗುರುತಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us