Bible Versions
Bible Books

Genesis 9:16 (NLV) New Life Verson

Versions

KNV   ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
ERVKN   ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.
IRVKN   ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us