Bible Versions
Bible Books

Genesis 9:27 (NLV) New Life Verson

Versions

KNV   ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
ERVKN   ದೇವರು ಯೆಫೆತನಿಗೆ ಹೆಚ್ಚು ಭೂಮಿಯನ್ನು ಕೊಡಲಿ. ಶೇಮನ ಗುಡಾರಗಳಲ್ಲಿ ದೇವರು ವಾಸಿಸಲಿ ಮತ್ತು ಕಾನಾನನು ಅವರಿಗೆ ಗುಲಾಮನಾಗಿರಲಿ” ಎಂದು ಹೇಳಿದನು.
IRVKN   ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ,
ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ,
ಕಾನಾನನು ಅವರಿಗೆ ದಾಸನಾಗಿರಲಿ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us