Bible Versions
Bible Books

Genesis 9:5 (NLV) New Life Verson

Versions

KNV   ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
ERVKN   ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.
IRVKN   ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us