Bible Versions
Bible Books

Habakkuk 1:9 (NLV) New Life Verson

Versions

KNV   ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
ERVKN   ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.
IRVKN   ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು.
ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us