Versions
KNV ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.
ERVKN ಅದಕ್ಕಾಗಿಯೇ ಆಕಾಶವು ಮಂಜನ್ನು ಸುರಿಸುವುದಿಲ್ಲ. ಭೂಮಿಯು ಪೈರನ್ನು ಬೆಳೆಸುವದಿಲ್ಲ.”
IRVKN ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;