Bible Versions
Bible Books

Haggai 1:12 (NLV) New Life Verson

Versions

KNV   ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
ERVKN   ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
IRVKN   {ದೈವಾಜ್ಞೆಯ ಪಾಲನೆ} PS ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ * ಇಸ್ರಾಯೇಲ್ ಜನಶೇಷ ಬಾಬಿಲೋನಿನ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರಾಯೇಲ್ ಜನರು. , ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us