Bible Versions
Bible Books

Haggai 1:6 (NLV) New Life Verson

Versions

KNV   ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
ERVKN   ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ತೂತು ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”
IRVKN   ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು,
ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು;
ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us