Bible Versions
Bible Books

Haggai 1:9 (NLV) New Life Verson

Versions

KNV   ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ?
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.
IRVKN   ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು;
ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us