Bible Versions
Bible Books

Haggai 2:16 (NLV) New Life Verson

Versions

KNV   ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
ERVKN   ಜನರಿಗೆ ಇಪ್ಪತ್ತು ಕಿಲೋ ಧಾನ್ಯ ಬೇಕಿದ್ದರೆ ರಾಶಿಯಲ್ಲಿ ಹತ್ತು ಕಿಲೋ ಮಾತ್ರ ಇರುತ್ತಿತ್ತು. ಜನರು ದ್ರಾಕ್ಷಾರಸದ ಪೀಪಾಯಿಯಿಂದ ಐವತ್ತು ಲೀಟರ್ ದ್ರಾಕ್ಷಾರಸ ತೆಗೆಯಲು ಹೋದರೆ ಅಲ್ಲಿ ಇಪ್ಪತ್ತು ಲೀಟರ್ ಮಾತ್ರ ಇರುತ್ತಿತ್ತು.
IRVKN   ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ * ಇಪ್ಪತ್ತು ಸೇರಿನ ಸುಮಾರು 200 ಕಿಲೋಗ್ರಾಂ. ರಾಶಿಗೆ ಬಂದಾಗ ಹತ್ತು ಸೇರು ಹತ್ತು ಸೇರು ಸುಮಾರು 100 ಕಿಲೋಗ್ರಾಂ. ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us