Bible Versions
Bible Books

Haggai 2:19 (NLV) New Life Verson

Versions

KNV   ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
ERVKN   ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”
IRVKN   ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us