Bible Versions
Bible Books

Haggai 2:23 (NLV) New Life Verson

Versions

KNV   ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ERVKN   ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ಶೆಯೆಲ್ತೀಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವಿ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.
IRVKN   ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ,
ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು,
ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us