Bible Versions
Bible Books

Hebrews 4:4 (NLV) New Life Verson

Versions

KNV   ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ
ERVKN   ಪವಿತ್ರ ಗ್ರಂಥದ ಒಂದು ಭಾಗದಲ್ಲಿ ಆತನು ವಾರದ ಏಳನೆಯ ದಿನದ ಬಗ್ಗೆ ಹೀಗೆ ಮಾತಾಡಿದ್ದಾನೆ: “ಆದುದರಿಂದ ದೇವರು ತನ್ನ ಕಾರ್ಯಗಳನ್ನೆಲ್ಲ ಮುಗಿಸಿ ಏಳನೆಯ ದಿನ ವಿಶ್ರಾಂತಿ ಹೊಂದಿದನು.”
IRVKN   ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, * ಆದಿ 2:2; ವಿಮೋ 20:11; 31:17: “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us