Bible Versions
Bible Books

Hebrews 5:2 (NLV) New Life Verson

Versions

KNV   ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
ERVKN   ಅವನು ಜನರೆಲ್ಲರಂತೆ ದುರ್ಬಲನಾಗಿರುವುದರಿಂದ ಅರ್ಥಮಾಡಿಕೊಳ್ಳದ ಮತ್ತು ದಾರಿತಪ್ಪಿದ ಜನರ ವಿಷಯದಲ್ಲಿ ತಾಳ್ಮೆಯಿಂದ ಸಹಿಸಿಕೊಳ್ಳಲು ಶಕ್ತನಾಗಿದ್ದಾನೆ.
IRVKN   § ಇಬ್ರಿ. 7:28: ತಾನೂ ಸಹ ಬಲಹೀನನಾಗಿರುವುದರಿಂದ * ಇಬ್ರಿ. 2:18; 4:15: ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us