Bible Versions
Bible Books

Hebrews 6:16 (NLV) New Life Verson

Versions

KNV   ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
ERVKN   ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.
IRVKN   ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, § ವಿಮೋ 22:11: ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us