Bible Versions
Bible Books

Hebrews 6:7 (NLV) New Life Verson

Versions

KNV   ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
ERVKN   ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.
IRVKN   ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us