Bible Versions
Bible Books

Hosea 2:13 (NLV) New Life Verson

Versions

KNV   ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್‌ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ERVKN   “ಆಕೆಯು ಬಾಳನ ಸೇವೆ ಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.
IRVKN   ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು,
ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು,
ಇದು ಯೆಹೋವನ ನುಡಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us