Bible Versions
Bible Books

Hosea 2:14 (NLV) New Life Verson

Versions

KNV   ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
ERVKN   “ಆದುದರಿಂದ ನಾನು (ಯೆಹೋವನು) ಆಕೆಯೊಂದಿಗೆ ಸರಸ ಸಲ್ಲಾಪವಾಡುವೆನು. ಆಕೆಯನ್ನು ಮರುಭೂಮಿಗೆ ನಡೆಸಿ ಆಕೆಯೊಂದಿಗೆ ನಯನುಡಿಗಳಿಂದ ಮಾತಾಡುವೆನು.
IRVKN   {ಇಸ್ರಾಯೇಲನ್ನು ಪುನಃ ಸ್ವೀಕರಿಸಿದ್ದು} PS “ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us