Bible Versions
Bible Books

Hosea 4:9 (NLV) New Life Verson

Versions

KNV   ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
ERVKN   ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು.
IRVKN   ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು,
ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us