Versions
KNV ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
ERVKN ನಾನು ಎಫ್ರಾಯೀಮನನ್ನು ನಾಶಮಾಡುವೆನು, ನುಸಿಯು ಬಟ್ಟೆಯನ್ನು ನಾಶಮಾಡುವ ರೀತಿಯಲ್ಲಿ, ಮರದ ತುಂಡನ್ನು ಗೆದ್ದಲು ನಾಶಮಾಡುವಂತೆ ಯೆಹೂದವನ್ನು ನಾಶಮಾಡುವೆನು.
IRVKN ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.