Bible Versions
Bible Books

Hosea 5:4 (NLV) New Life Verson

Versions

KNV   ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ.
ERVKN   ಇಸ್ರೇಲಿನ ಜನರು ಅನೇಕ ದುಷ್ಟಕಾರ್ಯಗಳನ್ನು ಮಾಡಿದ್ದಾರೆ. ದುಷ್ಟಕಾರ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.
IRVKN   ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ;
ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us