Versions
KNV ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
ERVKN ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.
IRVKN ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ,
ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ;
ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.