Versions
KNV ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
ERVKN ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದು ಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.
IRVKN {ಇಸ್ರಾಯೇಲರ ದುರ್ನಡತೆಗಳು} PS ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.