Bible Versions
Bible Books

Isaiah 19:4 (NLV) New Life Verson

Versions

KNV   ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
ERVKN   ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಹೇಳುವದೇನೆಂದರೆ: “ನಾನು ಈಜಿಪ್ಟನ್ನು ಕಠಿಣನಾದ ಒಡೆಯನಿಗೆ ಒಪ್ಪಿಸುವೆನು. ಬಲಿಷ್ಠ ಒಡೆಯನು ಅವರನ್ನು ಆಳುವನು.”
IRVKN   ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು”
ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us