Bible Versions
Bible Books

Isaiah 19:6 (NLV) New Life Verson

Versions

KNV   ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
ERVKN   ಎಲ್ಲಾ ನದಿಗಳಿಂದ ದುರ್ವಾಸನೆ ಹೊರಡುವದು. ಈಜಿಪ್ಟಿನ ಕಾಲಿವೆಗಳು ಬತ್ತಿಹೋಗುತ್ತವೆ; ಜಲಸಸ್ಯಗಳೆಲ್ಲ ಒಣಗಿಹೋಗುತ್ತವೆ.
IRVKN   ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು.
ಆಪು ಮತ್ತು ಜಂಬುಹುಲ್ಲುಗಳು ಬಾಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us