Versions
KNV ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
ERVKN ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ;
IRVKN ಬಳಿಕ ಅವನು ಸಿಂಹದಂತೆ ಕೂಗಿ,
“ಕರ್ತನೇ, ಪ್ರತಿ ದಿನವು ನಾನು ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ,
ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.