Bible Versions
Bible Books

Isaiah 22:14 (NLV) New Life Verson

Versions

KNV   ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
ERVKN   ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.
IRVKN   ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ,
“ನೀವು ಸಾಯುವ ತನಕ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us