Versions
KNV ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
ERVKN ಒಂದು ಗಟ್ಟಿಯಾದ ಹಲಗೆಯಲ್ಲಿ ಮೊಳೆಯನ್ನು ಹೊಡೆದು ಗಟ್ಟಿಯಾಗಿರಿಸುವಂತೆ ಅವನನ್ನು ನಾನು ಬಲಪಡಿಸುವೆನು. ಆ ಸೇವಕನು ತನ್ನ ಕುಟುಂಬದವರಿಗೆ ಗೌರವ ಪೀಠದಂತಿರುವನು.
IRVKN ಗಟ್ಟಿಯಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು.
ಅವನು ತನ್ನ ವಂಶದವರಿಗೆ ವೈಭವವುಳ್ಳ ಸಿಂಹಾಸನವಾಗಿರುವನು.