Versions
KNV ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
ERVKN ಮಾರುಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ. ದೇವರು ಇಸ್ರೇಲನ್ನು ಶಿಕ್ಷಿಸುವನು
IRVKN ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.