Versions
KNV ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.
ERVKN ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರ ಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.
IRVKN ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ.
ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು. PEPS