Bible Versions
Bible Books

Isaiah 24:4 (NLV) New Life Verson

Versions

KNV   ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.
ERVKN   ದೇಶವು ನಿರ್ಜನವಾಗಿ ಶೋಕಿಸುವದು. ಇಡೀ ಪ್ರಪಂಚವೇ ನಿರ್ಜನವಾಗಿ ಬಲಹೀನವಾಗುವದು. ಪ್ರಪಂಚದ ಪ್ರಸಿದ್ಧ ಜನರೂ ಬಲಹೀನರಾಗುವರು.
IRVKN   ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us