Bible Versions
Bible Books

Isaiah 26:10 (NLV) New Life Verson

Versions

KNV   ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
ERVKN   ದುಷ್ಟರಿಗೆ ದಯೆತೋರಿಸಿದರೆ ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಟಕಾರ್ಯಗಳನ್ನೇ ಮಾಡುವರು. ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು.
IRVKN   ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು;
ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us