Bible Versions
Bible Books

Isaiah 26:11 (NLV) New Life Verson

Versions

KNV   ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ERVKN   ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.
IRVKN   ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು.
ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us