Bible Versions
Bible Books

Isaiah 26:4 (NLV) New Life Verson

Versions

KNV   ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
ERVKN   ಆದುದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.
IRVKN   ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us