Bible Versions
Bible Books

Isaiah 26:7 (NLV) New Life Verson

Versions

KNV   ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
ERVKN   ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.
IRVKN   ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us