Bible Versions
Bible Books

Isaiah 28:12 (NLV) New Life Verson

Versions

KNV   ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
ERVKN   ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ.
IRVKN   ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ,
ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us