Bible Versions
Bible Books

Isaiah 28:17 (NLV) New Life Verson

Versions

KNV   ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
ERVKN   “ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.
IRVKN   ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು,
ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us