Bible Versions
Bible Books

Isaiah 28:2 (NLV) New Life Verson

Versions

KNV   ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
ERVKN   ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿ ಬರುವಂತೆಯೂ ಅವನು ಬರುವನು. ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.
IRVKN   ಆಹಾ, ಕರ್ತನು ಒಬ್ಬ ಮಹಾಬಲಿಷ್ಠನನ್ನು ನೇಮಿಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ,
ನಾಶಕರವಾದ ಬಿರುಗಾಳಿಯಂತೆಯೂ, ಮುಳುಗಿಸುವ ಅತಿಧಾರಾವೃಷ್ಟಿಯಂತೆಯೂ ಬಲಾತ್ಕಾರದಿಂದ ಪಟ್ಟಣವನ್ನು ತನ್ನ ಕೈಯಿಂದ ಅಧೋಗತಿಗೆ ತರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us