Bible Versions
Bible Books

Isaiah 28:5 (NLV) New Life Verson

Versions

KNV   ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
ERVKN   ಸಮಯದಲ್ಲಿ ಸರ್ವಶಕ್ತನಾದ ಯೆಹೋವನು “ಮಹಿಮಾಪೂರ್ಣವಾದ ಕಿರೀಟ”ವಾಗುವನು. ಉಳಿದಿರುವ ಆತನ ಜನರಿಗೆ ಆತನು “ಅಂದವಾದ ಪುಷ್ಪಕಿರೀಟ”ವಾಗಿರುವನು.
IRVKN   ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us